ವಿಜಯನಗರ: ತುಂಗಭದ್ರಾ ಅಣೆಕಟ್ಟೆಯ 32 ಕ್ರಸ್ಟ್‌ಗೇಟ್‌ಗಳನ್ನು ಬದಲಿಸಲು ಕರೆಯಲಾಗಿದ್ದ ಟೆಂಡರ್ ಅವಧಿಯನ್ನು ಒಂದು ವಾರ ವಿಸ್ತರಿಸಲಾಗಿದೆ. ಇ-ಟೆಂಡರ್ ಅನ್ನು ಸೋಮವಾರ ತೆರೆಯಬೇಕಿತ್ತು. ಆದರೆ,...
Kavya
ಉತ್ತರಕನ್ನಡ: ಇನ್ನೊಂದು ತಿಂಗಳಲ್ಲಿ ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭ ಆಗಲಿವೆ. ಆದರೆ ಹಾನಿಯಾಗಿರುವ ಸರ್ಕಾರಿ ಶಾಲೆಗಳ ದುರಸ್ತಿ ಕಾರ್ಯ ಅಷ್ಟರೊಳಗೆ ಮುಗಿಯಲಿದೆಯೇ...
ಉಡುಪಿ: ಕಾರ್ಕಳ ಕ್ಷೇತ್ರದ ಶಾಸಕರಾಗಿದ್ದ ಹೆಬ್ರಿ ಗೋಪಾಲ ಭಂಡಾರಿ ಅವರ ಶಿಲಾ ಪುತ್ಥಳಿ ಪ್ರತಿಷ್ಠಾಪನೆ, ಸಂಸ್ಮರಣ ಗ್ರಂಥ ಮತ್ತು ಅವರ ಹೆಸರಿನಲ್ಲಿ ಜನಸೇವೆ...
ತುಮಕೂರು: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಅಪರಾಧಿಗೆ ಮಧುಗಿರಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ,...
ಶಿವಮೊಗ್ಗ: ಅಡಿಕೆ ಬೆಲೆ ಗಗನಮುಖಿ ಆಗಿದೆ. ಶಿವಮೊಗ್ಗ ಎಪಿಎಂಸಿಯಲ್ಲಿ ಸರಕು (ಹಸಿ) ಅಡಿಕೆ ಕ್ವಿಂಟಲ್ಗೆ ಗರಿಷ್ಠ ₹92,740, ಬೆಟ್ಟೆ ಕ್ವಿಂಟಲ್ಗೆ ₹59,299 ಹಾಗೂ...
ರಾಮನಗರ: ನಗರದ ಸಾರ್ವಜನಿಕ ಪ್ರೌಢಶಾಲಾ ಆವರಣದಲ್ಲಿ ಬೆಳ್ಳಿ ಬೆಳದಿಂಗಳು ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಾನಪದ ಕಲೆ...
ರಾಯಚೂರು: ಕಟಾವು ವೇಳೆ ಬಿರುಗಾಳಿ ಸಹಿತ ಅಕಾಲಿಕ ಮಳೆ ಸುರಿದ ಪರಿಣಾಮ ತಾಲ್ಲೂಕಿನ ಹಲವು ಗ್ರಾಮಗಳ ರೈತರ ಜಮೀನಿನಲ್ಲಿ ಬೆಳೆದ ಭತ್ತ ನೆಲಕಚ್ಚಿದೆ....