ಹಾಸನ: ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ...
ಕಾನೂನು/ ಅಪರಾಧ
ಬೀದರ್: ಭಾರತೀಯ ವಕೀಲರ ಪರಿಷತ್ ಸಹ ಅಧ್ಯಕ್ಷ ಸದಾಶಿವರೆಡ್ಡಿ ಅವರ ಮೇಲೆ ಬೆಂಗಳೂರಿನ ಅವರ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆ ಖಂಡಿಸಿ...
ರಾಯಚೂರು: ಮುದಗಲ್ ಸಮೀಪದ ಬಾಬಾನಕಟ್ಟೆಯ ಮಾನಸಿಕ ಅಸ್ವಸ್ಥ ಮಹ್ಮದ್ ಯೂಸುಫ್ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಿ ಎಸ್ ಐ ವೆಂಕಟೇಶ ಮಾಡಗೇರ...
ಕಲಬುರಗಿ: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ...
ಚಿತ್ರದುರ್ಗ: ರಾಜ್ಯ ವಕೀಲರ ಪರಿಷತ್ ಸದಸ್ಯ ಸದಾಶಿವರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ಸೋಮವಾರ ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ಮೌನ ಪ್ರತಿಭಟನೆ...
ಶಿವಮೊಗ್ಗ: ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಸೋಮವಾರ ಕಾರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ಭಾನುವಾರ...
ಚಿಕ್ಕಬಳ್ಳಾಪುರ: ಭಾರತೀಯ ವಕೀಲರ ಪರಿಷತ್ನ ಸದಸ್ಯ ವೈ.ಆರ್.ಸದಾಶಿವರೆಡ್ಡಿ ಅವರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದನ್ನು ಖಂಡಿಸಿ ಶಿಡ್ಲಘಟ್ಟದಲ್ಲಿ ವಕೀಲರು ಶನಿವಾರ...
ಕೋಲಾರ: ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ವಕೀಲರ ಪರಿಷತ್ ಉಪಾಧ್ಯಕ್ಷ ವೈ.ಆರ್.ಸದಾಶಿವರೆಡ್ಡಿ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ...
ಬೀದರ್: ಜಿಲ್ಲೆಯಲ್ಲಿ ಅಲ್ಲಲ್ಲಿ ಅಕ್ರಮವಾಗಿ ಎಲ್ಲೆಂದರಲ್ಲಿ ಹಲವಾರು ಮೊಬೈಲ್ ಟವರ್ಗಳನ್ನು ನಿರ್ಮಾಣ ಮಾಡಲಾಗಿದೆ. ಆಕಾಶದೆತ್ತರಕ್ಕೆ ಮೊಬೈಲ್ ಟವರ್ಗಳು ತಲೆ ಎತ್ತುತ್ತಿವೆ. ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಲಿಲ್ಲ. ಬೀದರ್ ನಗರಸಭೆಯ...