ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಜನವರಿ 10 ರಂದು ಪ್ರಥಮ ವಾರ್ಷಿಕ ಪರೀಕ್ಷೆ-2025ರ ಅಂತಿಮ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 20 ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರವು ಬಿ.ಎಂ.ಟಿ.ಸಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಗಳಲ್ಲಿ ಉಚಿತ ಪ್ರಯಾಣವನ್ನು ಕಲ್ಪಿಸಿದೆ.

ಕರ್ನಾಟಕ ಪಿಯುಸಿ ಪರೀಕ್ಷಾ ವೇಳಾಪಟ್ಟಿಯ ವಿವರ 2025 :


ಪರೀಕ್ಷೆಯ ವೇಳಾಪಟ್ಟಿ ಅಧಿಕೃತ ವೆಬ್ಸೈಟ್ kseab.karnataka.gov.in ನಲ್ಲಿ ಲಭ್ಯವಿದೆ.