
ಹಲವಾರು ಸಿನಿಮಾಗಳಲ್ಲಿ ಒಟ್ಟಿಗೇ ನಟಿಸಿ, ತಮ್ಮ ಪರದೆ ಮೇಲಿನ ಕೆಮಿಸ್ಟ್ರಿಯಿಂದ ಪ್ರೇಕ್ಷಕರ ಮನಸೆಳೆದಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನ, ವಿಶೇಷವಾಗಿ ಅವರ ಸಂಬಂಧದ ಬಗ್ಗೆ ಸದಾ ಚರ್ಚೆಯಾಗುತ್ತದೆ. ಬಾಲಿವುಡ್ನ ಪ್ರಖ್ಯಾತ ಜೋಡಿಗಳಲ್ಲಿ ಒಬ್ಬರಾದ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅವರ ಸಂಬಂಧದ ಬಗ್ಗೆ ಬಹಳಷ್ಟು ಗಾಸಿಪ್ಗಳು ಕೇಳಿ ಬರುತ್ತಲೇ ಇರುತ್ತವೆ. ಅವರು ಹಲವಾರು ಸಿನಿಮಾಗಳಲ್ಲಿ ಒಟ್ಟಿಗೇ ನಟಿಸಿ, ತಮ್ಮ ಪರದೆ ಮೇಲಿನ ಕೆಮಿಸ್ಟ್ರಿಯಿಂದ ಪ್ರೇಕ್ಷಕರ ಮನಸೆಳೆದಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನ, ವಿಶೇಷವಾಗಿ ಅವರ ಸಂಬಂಧದ ಬಗ್ಗೆ ಸದಾ ಚರ್ಚೆಯಾಗುತ್ತದೆ. 2019 ರಲ್ಲಿ, ಭಾರತ್ ಚಿತ್ರದ ಪ್ರಚಾರದ ಸಂದರ್ಭದಲ್ಲಿ, ಸಲ್ಮಾನ್ ಖಾನ್ ತಮಾಷೆಯಾಗಿ ಕತ್ರಿನಾ ಕೈಫ್ ಅವರ ಪರ್ಯಾಯ ವೃತ್ತಿಯ ಬಗ್ಗೆ ಮಾತನಾಡಿದ್ದು ಗಮನ ಸೆಳೆದಿತ್ತು.
