

ವಿಜಯಪುರ ನಗರದಲ್ಲಿ ಬಂದ್ ಕರೆಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ನಗರದ ನಿವಾಸಿಗಳು ಎಂದಿನಂತೆ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ನಮ್ಮ ವಿಜಯಪುರ ವರದಿಗಾರ ಹೇಳುತ್ತಾರೆ. ಕೆಎಸ್ಸಾರ್ಟಿಸಿ ಬಸ್ಗಳು ಎಂದಿನಂತೆ ಓಡಾಡುತ್ತಿವೆ ಮತ್ತು ಆಟೋಗಳು ಸಹ ರಸ್ತೆಗಿಳಿದಿವೆ. ಅಂಗಡಿ ಮುಂಗಟ್ಟು ಹೋಟೆಲ್ಗಳು ತಮ್ಮ ವಹಿವಾಟನ್ನು ಎಂದಿನಂತೆ ನಡೆಸಿವೆ.