

j3tvkannada
ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಸಮೀಪದ ಪ್ರಸಿದ್ಧ ಗಿರಿಧಾಮ ನಂದಿಬೆಟ್ಟದಲ್ಲಿ ಮುಂದಿನ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ.ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಗುರುವಾರ ತಿಳಿಸಿದರು.ಮೂಾಲ್ಕು ಜಿಲ್ಲೆಗಳ ಅಭಿವೃದ್ಧಿ ಯೋಜನೆ ಹಾಗೂ ಎದುರಿಸುತ್ತಿರುವ ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಅವರು ಜಂಗಮಶೀಗೇಹಳ್ಳಿಯಲ್ಲಿ ಮಾಹಿತಿ ನೀಡಿದರು.