ಬೆಂಗಳೂರು: ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಖಾಸಗಿ ಆಸ್ಪತ್ರೆಗಳಲ್ಲೂ ಇ.ಎಸ್.ಐ ಕಾರ್ಡ್ದಾರರು ಶೂನ್ಯ ಬಿಲ್ ವ್ಯವಸ್ಥೆಯಡಿ ಚಿಕಿತ್ಸೆಗೆ ಅವಕಾಶ ಕಲ್ಪಿಸಲು ಪ್ರಯತ್ನ ನಡೆದಿದೆ,...
ಮಂಗಳೂರು: ಮೊಂಟೆಪದವಿನಲ್ಲಿ ಒಂದೆಡೆಯಿಂದ ಗುಡ್ಡ ಕುಸಿದು ಮನೆ ಧರಾಶಾಯಿಯಾಗಿದ್ದರೆ ಇನ್ನೊಂದೆಡೆಯಿಂದ 3 ಜೀವಗಳು ಪ್ರಾಣ ರಕ್ಷಣೆಗಾಗಿ ಗೋಗರೆಯುತ್ತಿದ್ದವು. ಈ ಮಧ್ಯೆ ಮತ್ತೆ ಮತ್ತೆ...
ದಕ್ಷಿಣ ಕನ್ನಡ(ಮಂಗಳೂರು): ಗುಡ್ಡ, ಮನೆ ಕುಸಿದ ಪರಿಣಾಮ ಬಾಲಕಿ, ಮಹಿಳೆ ಸಾವನ್ನಪ್ಪಿರುವ ಘಟನೆ ಮಂಗಳೂರಿನ ದೇರಳ ಕಟ್ಟೆ ಸಮೀಪದಲ್ಲಿ ನಡೆದಿದೆ. ನಯೀಮ (10),...
ಬಾಗಲಕೋಟೆ: ಜಿಲ್ಲೆಯಲ್ಲಿ ಉರ್ದು ಭಾಷೆ ಬಲ್ಲವರಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೆಚ್ಚಿನ ಸಂಖ್ಯೆಯ ಹಿಂದೂ ಸಮುದಾಯದ ಮಕ್ಕಳಿರುವ...
ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಮೇ 30) ಜಿಲ್ಲೆಯಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ....
ಮೈಸೂರು: ನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೈತರು ಮತ್ತು ಮಧ್ಯಮ ವರ್ಗದವರಿಗೆ ಸಹಾಯಕವಾಗುವ ಸೌರಶಕ್ತಿ ಆಧಾರಿತ ವಾಹನಗಳನ್ನು (Solar Powered Vehicle)...
ಕಲಬುರಗಿ: ಸರ್ಕಾರಿ ಅಧಿಕಾರಿಗಳನ್ನು ನಿಂದಿಸಿದ ಮತ್ತು ಪರಿಶಿಷ್ಟ ಜಾತಿ ಅವಹೇಳನ ಮಾಡಿದ ಆರೋಪದ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಬಿ.ಜೆ.ಪಿ ವಿಧಾನ ಪರಿಷತ್ ಸದಸ್ಯ...
ಉತ್ತರ ಕನ್ನಡ: ಕರ್ನಾಟಕದಲ್ಲಿ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಕೆಲವು ಕಡೆ ಭಾರೀ ಅವಾಂತರ ಸೃಷ್ಟಿಸುತ್ತಿದ್ದರೆ, ಅತ್ತ ಉತ್ತರ ಕನ್ನಡ ಜಿಲ್ಲೆಯಲ್ಲಿ ಬತ್ತಿದ...
ಕೊಡಗು(ಮಡಿಕೇರಿ): ಕೊಡಗಿನ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಕಾಲೇಜಿನ ಹಾಸ್ಟೆಲ್ನಲ್ಲಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ....
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಬ್ಬರು ಗರ್ಭಿಣಿಯರು ಮತ್ತೋರ್ವ ಮಹಿಳೆ ಹಾಗೂ ಪುರಷ ಸೇರಿ 4 ಮಂದಿಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ...