June 17, 2025
ವಿಜಯನಗರ: ಜಿ.ಕೋಡಿಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಜಮೀನಿನಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಶ್ರೀಗಂಧದ ಮರಗಳನ್ನು ಕತ್ತರಿಸಿ ಕದ್ದೊಯ್ದಿದ್ದಾರೆ. ಗ್ರಾಮದ ಕೃಷಿಕ...
ಗದಗ: ಮುಳಗುಂದ ಪಟ್ಟಣ ವ್ಯಾಪ್ತಿಯಲ್ಲಿ ನೀರಿನ ಬರ ಎದುರಾಗಿದೆ. ಎರಡೂರು ತಿಂಗಳಿಂದ 10 ದಿನಗಳಿಗೊಮ್ಮೆ ನೀರು ಬರುತ್ತಿದೆ. ಮನೆಯಲ್ಲಿ ಎರಡ್ಮೂರು ದಿನಗಳಿಗೆ ಬಳಕೆ...
ಬಾಗಲಕೊಟೆ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ, ಬಿ.ಜೆ.ಪಿ ಬಾಗಲಕೋಟೆ ನಗರ ಮಂಡಲ ವತಿಯಂದ ಪ್ರತಿಭಟನೆ ಮಾಡಲಾಯಿತು. ಬಿಜೆಪಿ ಕಾರ್ಯಾಲಯದಿಂದ ಪಾದಯಾತ್ರೆ...
ಹಾವೇರಿ: ಅಂಚೆ ಇಲಾಖೆ ಕರ್ನಾಟಕ ವೃತ್ತದಲ್ಲಿ 2024-25ನೇ ವಿತ್ತೀಯ ವರ್ಷದ ವಿವಿಧ ಅಭಿಯಾನಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಅಂಚೆ ವಿಭಾಗಗಳಿಗೆ ಮತ್ತು ಸಿಬ್ಬಂದಿಗಳಿಗೆ...
ಬೆಳಗಾವಿ: ನವೋದಯ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಬೇಕು ಎಂಬುದು ನನ್ನ ಕನಸಾಗಿತ್ತು. ಆದರೆ, ಕೊರೊನಾ ಸಂಕಷ್ಟ ಕಾಲದಲ್ಲಿ ಅದು ಕೈಗೂಡಲಿಲ್ಲ. ಹೀಗಿದ್ದರೂ...
ಬಾಗಲಕೋಟೆ: ತಾಲ್ಲೂಕಿನ ಹಳಿಂಗಳಿ ಗ್ರಾಮದ ವಾರ್ಡ್ ಸಂಖ್ಯೆ 6 ರಲ್ಲಿ ಸರ್ಕಾರಿ ಸರ್ವೇ ಸಂಖ್ಯೆ 142/*ರಲ್ಲಿ ಅಂದಾಜು 15 ಅಡಿ ರಸ್ತೆ ಸ್ಥಳೀಯ...
ತುಮಕೂರು:ಈ ಬಾರಿಯ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಕೊರಟಗೆರೆ ಶೇ 64.79ರಷ್ಟು ಫಲಿತಾಂಶ ಪಡೆದು, ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ...
ಕೋಲಾರ: ಬಂಗಾರಪೇಟೆ ಮತ್ತು ಟೇಕಲ್ ಮುಖ್ಯ ರಸ್ತೆಯ ಗೊರವನಹಳ್ಳಿ ಬಳಿ ಟಿಪ್ಪ‌ರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ...
ಕೋಲಾರ: ನಾಗರೀಕತೆಯ ಆರಂಭದಿಂದಲೂ ಭೋವಿ ಸಮುದಾಯ ಹಲವಾರು ಕುಲಕಸುಬು ಮಾಡಿಕೊಂಡು ಬಂದಿದೆ. ಆದರೆ, ಅವುಗಳನ್ನು ಕೈಬಿಟ್ಟು ಇತಿಹಾಸವನ್ನು ಅಳಿಸಿ ಹಾಕುವ ಕೆಲಸವನ್ನು ರಾಜ್ಯ...
ತುಮಕೂರು: ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಗ್ರಾಮದೇವತೆ ಹೊನ್ನಾದೇವಿ ಜಾತ್ರೆ ಅಂಗವಾಗಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೇವಸ್ಥಾನದಿಂದ ಹೊನ್ನಾದೇವಿಯನ್ನು ಬಸವನ ನಗಾರಿ ವಾದ್ಯದೊಂದಿಗೆ ಮೆರವಣಿಗೆಯಲ್ಲಿ...