ಕೆಜಿಎಫ್: ಸಿ.ಇ.ಟಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕು ವಿಪ್ರ ಸಮಾಜದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ತಾಲ್ಲೂಕು ಆಡಳಿತ ಸೌಧಕ್ಕೆ...
ಕಲಬುರಗಿ: ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ‘ಜ್ಞಾನಗಂಗಾ’ ಕ್ಯಾಂಪಸ್ನ ನೂರಾರು ಎಕರೆ ಜಾಗದ ಮೇಲೆ ಸರ್ಕಾರದ ಹತ್ತಾರು ಇಲಾಖೆ, ಮಂಡಳಿ, ಸರ್ಕಾರಿ...
ದಾವಣಗೆರೆ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ನಗರದ ವಿವಿಧೆಡೆ ಬುಧವಾರ ಬೆಳಿಗ್ಗೆ ಭೇಟಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಪಾಳು ಬಿದ್ದ ಬಾಬು...
ಕಾಸರಗೋಡು: ರಾಜ್ಯದ ಎಲ್ಲ ಲೋಕೋಪಯೋಗಿ ರಸ್ತೆಗಳು ಶೀಘ್ರದಲ್ಲೇ ಬಿ.ಎಂ.ಬಿ.ಸಿ ಗುಣಮಟ್ಟಕ್ಕೆ ಏರಲಿವೆ ಎಂದು ಲೋಕೋಪಯೋಗಿ ಸಚಿವ ಎ.ಮುಹಮ್ಮದ್ ರಿಯಾಝ್ ತಿಳಿಸಿದರು. ಜಿಲ್ಲೆಯ ಕಿಳಿಯಾಳಂ...
ಕರ್ನಾಟಕ:ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಯಿತು. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ರಭಸದ ಗಾಳಿ, ಮಳೆಗೆ ಶೆಡ್ನ...
ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಕೃಷ್ಣಾ ತೀರದ ಗ್ರಾಮಗಳಲ್ಲಿ ವಿದ್ಯುತ್ ವೋಲ್ಟೇಜ್ ಸಮಸ್ಯೆಯಿಂದಾಗಿ ಕೃಷಿ ಪಂಪ್ಸೆಟ್ ಆನ್ ಆಗುತ್ತಿಲ್ಲ. ಇದರಿಂದ ಬೆಳೆಗಳು ಒಣಗುವ ಭೀತಿಯಲ್ಲಿ...
ಗುಂಡ್ಲುಪೇಟೆ: ಭೂಮಿ ಜೀವ ಸಂಕುಲ ಹೊಂದಿರುವ ಏಕೈಕ ಗ್ರಹ. ಭೂಮಿಯ ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ’ ಎಂದು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ...
ವಿಜಯನಗರ ಜಿಲ್ಲೆ: ಕಾಶ್ಮೀರದ ಪಹಲ್ಲಾಮ್ನಲ್ಲಿ ಗುಂಡಿನ ದಾಳಿಯಿಂದ ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲದಯ ಸಿಂಡಿಕೇಟ್ ಸಮಿತಿ ಮಾಜಿ ಸದಸ್ಯ ಟಿ.ಎಂ.ರಾಜಶೇಖರ ಅವರು ಮತ್ತು ಅವರ...
ಚಿತ್ರದುರ್ಗ: ಕಳೆದ ವರ್ಷದ ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನಾದ್ಯಂತ ಸುರಿದ ಭಾರಿ ಮಳೆಯಿಂದ ಅಪಾರ ನಷ್ಟ ಅನುಭವಿಸಿದ್ದರೂ ಬೆಳೆ ವಿಮೆ ಯೋಜನೆಯಡಿ ವಿಮೆ ಕಟ್ಟಿದ್ದ...
ವಿಜಯಪುರ(ನಿಡಗುಂದಿ): ಭಾರತೀಯ ಸಂಸ್ಕೃತಿ ಉತ್ಕೃಷ್ಟವಾದದ್ದು ಪೂರ್ವದ ಆಚಾರ್ಯರು ಋಷಿಮುನಿಗಳು ಮತ್ತು ಸತ್ಪುರುಷರು ಕೊಟ್ಟು ಹೋದ ಸಂದೇಶವು ಬಾಳಿ ಬದುಕುವ ಜನಾಂಗಕ್ಕೆ ದಾರಿ ದೀಪವಾಗಿದೆ....