ಬೆಂಗಳೂರು:ವಾಟ್ಸಪ್‌ನಲ್ಲಿ ಮಹಿಳೆಯ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೇರಳದ ತ್ರಿಶೂರ್‌ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
2025 ಜೂನ್ 16ರ ಸೋಮವಾರವಾದ ಇಂದು ಮಿಥುನ ರಾಶಿಯಲ್ಲಿರುವ ಬುಧ, ಪುನರ್ವಸು ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಬುಧ ಮತ್ತು ಸೂರ್ಯನ ಸಂಯೋಗವು ಬುಧಾದಿತ್ಯ ಯೋಗದ...
ಹುಬ್ಬಳ್ಳಿ:ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದವನನ್ನೇ ಮದುವೆಯಾಗಬೇಕು ಎನ್ನುವುದು ಯುವತಿಯ ಉದ್ದೇಶ ಆದರೆ, ಹುಡುಗನ ಜಾತಿ ಬೇರೆ ಎಂಬ ಕಾರಣಕ್ಕೆ ಪೋಷಕರಿಂದ ಇದಕ್ಕೆ ವಿರೋಧವಿತ್ತು. ಎಲ್ಲರನ್ನೂ...
ಚಿತ್ರದುರ್ಗ: ವೀರಶೈವ ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಎಲ್ಲಾ ಖರ್ಚು ವೆಚ್ಚಗಳನ್ನು ಹೊರತುಪಡಿಸಿ 89 ಲಕ್ಷ 2 ಸಾವಿರದ 140 ರೂ.ಗಳ ಲಾಭದಲ್ಲಿದೆ...
ವಿಜಯನಗರ:ದೇಹದಲ್ಲಿರುವ ಕೊಬ್ಬಿನಾಂಶ ನಿವಾರಣೆ ಸೇರಿದಂತೆ ಇತರೆ ಖಾಯಿಲೆಗಳು ಬರದಂತೆ ದೂರವಿಡಲು ಮುನ್ನೆಚ್ಚರಿಕೆಯಾಗಿ ಉತ್ತಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಯುವಕರು ರಕ್ತದಾನ ಮಾಡಲು...
ಕೋಲಾರ: ಜಮೀನು ವಿವಾದ ಹಿನ್ನೆಲೆ ಅಣ್ಣ, ತಮ್ಮನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲೂಕು ಎನ್.ಜಿ...
ಉತ್ತರಕನ್ನಡ(ಕಾರವಾರ): ಪೋಷಕರ ನಿರ್ಲಕ್ಷ್ಯದಿಂದ ಆಟವಾಡುತಿದ್ದ ಎರಡು ವರ್ಷದ ಹೆಣ್ಣು ಮಗು ನಾಲೆಗೆ ಮಗು ಬಿದ್ದು ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ...
ಗದಗ:ಉಚಿತ ಯೋಜನೆಗಳು ಮಠದ ಖರ್ಚಿಗೆ ಹೊರೆಯಾಗಿವೆ ಎಂದು ಗದಗ ವಿರೇಶ್ವರ ಪುಣ್ಯಾಶ್ರಮದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಅಸಮಾಧಾನ ಹೊರ ಹಾಕಿದ್ದಾರೆ. ಪುಟ್ಟರಾಜ ಗವಾಯಿ, ಪಂಚಾಕ್ಷರಿ...
ಕೊಪ್ಪಳ:ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ನವಬೃಂದಾವನ ಗಡ್ಡೆಯಲ್ಲಿ ಶ್ರೀರಘುವರ್ಯ ತೀರ್ಥರ ಮಧ್ಯಾರಾಧನೆಯ ಮಹೋತ್ಸವವನ್ನು ನೆರವೆರಿಸಲಾಯಿತು. ಉತ್ತರಾಧಿ ಮಠದ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ,...
ಉಡುಪಿ:ಅಹಮದಾಬಾದ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ ಎಐ-171ನ ಸಹ ಪೈಲಟ್ ಕ್ಲೈವ್ ಕುಂದರ್(34) ಅವರ ತಂದೆ ಕ್ಲಿಫರ್ಡ್ ಕುಂದರ್...